Versions
KNV ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
ERVKN ಇಸ್ರೇಲನ ಸಂಗಡ ಈಜಿಪ್ಟಿಗೆ ಹೋದ ಅವನ ಮಕ್ಕಳ ಮತ್ತು ಕುಟುಂಬದವರ ಹೆಸರುಗಳು ಇಂತಿವೆ: ಯಾಕೋಬನ ಮೊದಲನೆಯ ಮಗ ರೂಬೇನನು.
IRVKN ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು. PEPS