Bible Versions
Bible Books

Genesis 6:16 (AKJV) American King James Version

Versions

KNV   ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.
ERVKN   ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ.
IRVKN   ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us