Bible Versions
Bible Books

Genesis 6:17 (AKJV) American King James Version

Versions

KNV   ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
ERVKN   “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.
IRVKN   ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us