Bible Versions
Bible Books

Genesis 6:5 (AKJV) American King James Version

Versions

KNV   ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ERVKN   ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.
IRVKN   ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us