Bible Versions
Bible Books

Genesis 8:19 (AKJV) American King James Version

Versions

KNV   ಎಲ್ಲಾ ಮೃಗಗಳೂ ಕ್ರಿಮಿಗಳೂ ಪಕ್ಷಿಗಳೂ ಭೂಮಿ ಯಲ್ಲಿ ಹರಿದಾಡುವ ಎಲ್ಲವುಗಳು ತಮ್ಮತಮ್ಮ ಜಾತ್ಯಾ ನುಸಾರವಾಗಿ ನಾವೆಯೊಳಗಿಂದ ಹೊರಬಂದವು.
ERVKN   ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು.
IRVKN   ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us