Bible Versions
Bible Books

Genesis 8:20 (AKJV) American King James Version

Versions

KNV   ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
ERVKN   ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.
IRVKN   {ನೋಹನು ಯೆಹೋವನನ್ನು ಆರಾಧಿಸಿದ್ದು} PS ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us