Bible Versions
Bible Books

Genesis 8:22 (AKJV) American King James Version

Versions

KNV   ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ERVKN   ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.
IRVKN   ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us