Bible Versions
Bible Books

Genesis 8:5 (AKJV) American King James Version

Versions

KNV   ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.
ERVKN   ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು.
IRVKN   ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us