Bible Versions
Bible Books

Habakkuk 1:4 (AKJV) American King James Version

Versions

KNV   ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
ERVKN   ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದುದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.
IRVKN   ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ;
ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us