Bible Versions
Bible Books

Habakkuk 1:5 (AKJV) American King James Version

Versions

KNV   ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
ERVKN   ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವಿ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವಿ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ.
IRVKN   {ದೇವರ ಉತ್ತರ} PS ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ;
ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us