Bible Versions
Bible Books

Habakkuk 1:6 (AKJV) American King James Version

Versions

KNV   ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
ERVKN   ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶ ಮಾಡಿಕೊಳ್ಳುವರು.
IRVKN   ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ * ಕಸ್ದೀಯ ಅಥವಾ ಬಾಬೆಲ್. ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ;
ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us