Bible Versions
Bible Books

Habakkuk 2 (AKJV) American King James Version

Versions

KNV   ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
ERVKN   “ನಾನು ಕಾವಲುಗಾರನಂತೆ ನಿಂತುಕೊಂಡು ಗಮನಿಸುವೆನು. ಯೆಹೋವನು ನನಗೆ ಏನನ್ನುವನೋ ಎಂದು ನಾನು ನಿರೀಕ್ಷಿಸುತ್ತಿರುವೆನು. ಆತನು ನನ್ನ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವನೆಂಬುದನ್ನು ತಾಳ್ಮೆಯಿಂದ ಗಮನಿಸುವೆನು.”
IRVKN   {ದೇವರ ಉತ್ತರ} PS ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು.
ಯೆಹೋವನು ನನಗೆ ಏನು ಹೇಳುವನೋ ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು
ಯಾವ ಉತ್ತರ ಕೊಡಬೇಕೋ ಎಂದು ಎದುರುನೋಡುವೆನು ಅಂದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us