Bible Versions
Bible Books

Habakkuk 2:13 (AKJV) American King James Version

Versions

KNV   ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
ERVKN   ಸರ್ವಶಕ್ತನಾದ ಯೆಹೋವನು ಜನರು ಕಟ್ಟುವ ಪ್ರತಿಯೊಂದನ್ನೂ ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ಶೂನ್ಯವಾಗುವದು.
IRVKN   ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us