Bible Versions
Bible Books

Habakkuk 2:5 (AKJV) American King James Version

Versions

KNV   ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ERVKN   ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.
IRVKN   ಅಲ್ಲದೆ ಮದ್ಯಪಾನವು * ಮದ್ಯಪಾನವು ದ್ರಾಕ್ಷಾರಸವು ಅಥವಾ ಐಶ್ವರ್ಯ. ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು,
ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು.
ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us