Bible Versions
Bible Books

Habakkuk 3:16 (AKJV) American King James Version

Versions

KNV   ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ERVKN   ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರು ನಾಶನದ ದಿವಸವನ್ನು ಎದುರು ನೋಡುತ್ತಿದ್ದೇನೆ.
IRVKN   {ಪ್ರವಾದಿಯ ಭಯವೂ ಭರವಸವೂ} PS ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು.
ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us