Bible Versions
Bible Books

Hebrews 10:17 (AKJV) American King James Version

Versions

KNV   ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ERVKN   ನಂತರ ಆತನು ಹೇಳುವುದೇನಂದರೆ: “ನಾನು ಅವರ ಪಾಪಗಳನ್ನು ಮತ್ತು ಅವರ ಕೆಟ್ಟಕಾರ್ಯಗಳನ್ನು ಕ್ಷಮಿಸುತ್ತೇನೆ. ಅವುಗಳನ್ನು ಮತ್ತೆಂದಿಗೂ ನೆನಪು ಮಾಡಿಕೊಳ್ಳುವುದಿಲ್ಲ.” ಯೆರೆಮೀಯ 31:34
IRVKN   § ಯೆರೆ 31:34; ಇಬ್ರಿ. 8:12: “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us