Bible Versions
Bible Books

Hebrews 10:33 (AKJV) American King James Version

Versions

KNV   ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
ERVKN   ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ.
IRVKN   ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ 1 ಕೊರಿ 4:9: ಹಾಸ್ಯಕ್ಕೆ ಗುರಿಯಾದಿರಿ. ಇಬ್ರಿ. 13:3; ಮತ್ತಾ 25:36; 2 ತಿಮೊ. 1:16: ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us