Versions
KNV ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
ERVKN ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು.
IRVKN ಯಾಕೆಂದರೆ ಅವನು † ಕೀರ್ತ 87:1; ಪ್ರಕ 21:14: ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ‡ ಪ್ರಕ 21:2, 10: ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು. PEPS