Versions
KNV ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
ERVKN ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.
IRVKN ನಂಬಿಕೆಯಿಂದಲೇ ‡ ಯೆಹೋ. 6:25; ಯಾಕೋಬ. 2:25: ರಾಹಾಬಳೆಂಬ ಸೂಳೆಯು § ಯೆಹೋ. 2:1, 8-13: ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು. PEPS