Bible Versions
Bible Books

Hebrews 11:32 (AKJV) American King James Version

Versions

KNV   ಇನ್ನೂ ಏನು ಹೇಳಬೇಕು? ಗಿಡಿಯೋನ್‌ ಬಾರಾಕ್‌ ಸಂಸೋನ್‌ ಎಫ್‌ಥ ದಾವೀದ್‌ ಸಮುವೇಲ್‌ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
ERVKN   ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.
IRVKN   ಇನ್ನೂ ಏನು ಹೇಳಬೇಕು? * ನ್ಯಾಯ 6:11: ಗಿದ್ಯೋನ್, ನ್ಯಾಯ 4:6: ಬಾರಾಕ ನ್ಯಾಯ 13:24: ಸಂಸೋನ, § ನ್ಯಾಯ 11:1: ಯೆಪ್ತಾಹ, * 1 ಸಮು 16:1, 13: ದಾವೀದ, 1 ಸಮು 1:20: ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us