Versions
KNV ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
ERVKN ಆ ಜನರೆಲ್ಲರೂ ದೊಡ್ಡ ನಂಬಿಕೆ ಉಳ್ಳವರಾಗಿದ್ದರು. ಅವರು ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;
IRVKN ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ‡ ನ್ಯಾಯ 14:6; 1 ಸಮು 17:35; ದಾನಿ. 6:22: ಸಿಂಹಗಳ ಬಾಯಿ ಕಟ್ಟಿದರು.,