Bible Versions
Bible Books

Hebrews 11:37 (AKJV) American King James Version

Versions

KNV   ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
ERVKN   ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.
IRVKN   § 1 ಅರಸು. 21:13; 2 ಪೂರ್ವ 24:21: ಕೆಲವರನ್ನು ಜನರು ಕಲ್ಲೆಸೆದು ಕೊಂದರು, * 1 ಅರಸು. 19:10; ಯೆರೆ 26:23: ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು 2 ಅರಸು. 1:8: ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us