Versions
KNV ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
ERVKN ನಮಗೊಂದು ಯಜ್ಞವಿದೆ. ಪವಿತ್ರ ಗುಡಾರದಲ್ಲಿ ಸೇವೆ ಸಲ್ಲಿಸುತ್ತಿರುವ ಯಾಜಕರು ನಮ್ಮ ಯಜ್ಞದಿಂದ ತಿನ್ನಲಾಗುವುದಿಲ್ಲ.
IRVKN ನಮಗೊಂದು ಯಜ್ಞವೇದಿ ಉಂಟು ‡ 1 ಕೊರಿ 9:13; 10:18: ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.