Versions
KNV ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ERVKN ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.
IRVKN ಆದ್ದರಿಂದ ನಾವು ‡ ಇಬ್ರಿ. 11:26; 1 ಪೇತ್ರ. 4:14: ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.