Bible Versions
Bible Books

Hebrews 7:15 (AKJV) American King James Version

Versions

KNV   ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
ERVKN   ಮೆಲ್ಕಿಜೆದೇಕನಂತಹ ಮತ್ತೊಬ್ಬ ಯಾಜಕನು (ಯೇಸು) ಬಂದಿರುವುದರಿಂದ ಇವು ಮತ್ತಷ್ಟು ಸ್ಪಷ್ಟವಾಗಿವೆ.
IRVKN   15-16 ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us