Bible Versions
Bible Books

Hebrews 7:25 (AKJV) American King James Version

Versions

KNV   ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ERVKN   ಆದುದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.
IRVKN   ಆದಕಾರಣ ಆತನು ವ. 19; ಯೋಹಾ 14:6: ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಇಬ್ರಿ. 9:24; ರೋಮಾ. 8:34: ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us