Bible Versions
Bible Books

Hebrews 7:4 (AKJV) American King James Version

Versions

KNV   ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
ERVKN   ಮೆಲ್ಕಿಜೆದೇಕನು ಎಷ್ಟು ದೊಡ್ಡವನೆಂಬುದನ್ನು ಸ್ವಲ್ಪ ಆಲೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು, ಯುದ್ಧದಲ್ಲಿ ತಾನು ಜಯಿಸಿದ್ದರಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.
IRVKN   ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ಅ. ಕೃ. 7:8,9: ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us