Versions
KNV ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
ERVKN ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.
IRVKN ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು.
ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು;
ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.