Bible Versions
Bible Books

Hosea 11:3 (AKJV) American King James Version

Versions

KNV   ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.
ERVKN   ಆದರೆ ಎಫ್ರಾಯೀಮನಿಗೆ ನಡೆಯಲು ಕಲಿಸಿದ್ದು ನಾನು. ಇಸ್ರೇಲರನ್ನು ನಾನು ನನ್ನ ತೋಳುಗಳಲ್ಲಿ ಎತ್ತಿಕೊಂಡೆನು. ನಾನು ಅವರನ್ನು ಗುಣಪಡಿಸಿದೆನು. ಆದರೆ ಅವರಿಗೆ ಅದು ಗೊತ್ತಿಲ್ಲ.
IRVKN   ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು.
ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us