Bible Versions
Bible Books

Hosea 11:5 (AKJV) American King James Version

Versions

KNV   ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.
ERVKN   “ದೇವರ ಕಡೆಗೆ ಹಿಂದಿರುಗಲು ಇಸ್ರೇಲರಿಗೆ ಮನಸ್ಸಿಲ್ಲ. ಆದುದರಿಂದ ಅವರು ಈಜಿಪ್ಟಿಗೆ ಹೋಗುವರು. ಅಶ್ಶೂರದ ಅರಸನು ಅವರಿಗೆ ಅರಸನಾಗುವನು.
IRVKN   ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು;
ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us