Bible Versions
Bible Books

Hosea 13:16 (AKJV) American King James Version

Versions

KNV   ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
ERVKN   ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರು ಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”
IRVKN   ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು;
ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು.
ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us