Bible Versions
Bible Books

Hosea 1:6 (AKJV) American King James Version

Versions

KNV   ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
ERVKN   ಗೋಮೆರಳು ತಿರುಗಿ ಗರ್ಭಿಣಿಯಾಗಿ ಒಬ್ಬ ಮಗಳನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.
IRVKN   ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ ಲೋ ರುಹಾಮ ವಾತ್ಸಲ್ಯರಹಿತ. ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us