Bible Versions
Bible Books

Hosea 5:3 (AKJV) American King James Version

Versions

KNV   ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.
ERVKN   ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳೆಯಂತೆ ವರ್ತಿಸುತ್ತಿರುವಿ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ.
IRVKN   ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ;
ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us