Bible Versions
Bible Books

Hosea 5:5 (AKJV) American King James Version

Versions

KNV   ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ. ಆದದರಿಂದ ಇಸ್ರಾಯೇಲು ಮತ್ತು ಎಫ್ರಾಯಾಮು ತಮ್ಮ ಕೆಟ್ಟ ತನದಲ್ಲಿ ಬೀಳುವವು. ಯೆಹೂದವು ಅವರೊಂದಿಗೆ ಬೀಳುವದು.
ERVKN   ಇಸ್ರೇಲಿನ ಹೆಮ್ಮೆಯು ಅವರಿಗೆ ವಿರುದ್ಧವಾಗಿ ಸಾಕ್ಷಿನೀಡುತ್ತದೆ. ಇಸ್ರೇಲ್ ಮತ್ತು ಎಫ್ರಾಯೀಮ್ ತಮ್ಮ ಪಾಪಗಳಿಂದಲೇ ಮುಗ್ಗರಿಸುವರು. ಯೆಹೂದವೂ ಅವರೊಂದಿಗೆಯೇ ಮುಗ್ಗರಿಸುವದು.
IRVKN   ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ;
ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು;
ಯೆಹೂದವೂ ಅವುಗಳೊಂದಿಗೆ ಬೀಳುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us