Bible Versions
Bible Books

Hosea 6:5 (AKJV) American King James Version

Versions

KNV   ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
ERVKN   ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.
IRVKN   ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ,
ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ;
ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us