Bible Versions
Bible Books

Hosea 9:14 (AKJV) American King James Version

Versions

KNV   ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
ERVKN   ಯೆಹೋವನೇ, ನಿನ್ನ ಇಚ್ಛೆಯ ಪ್ರಕಾರ ಅವರಿಗೆ ಕೊಡು. ಮಗುವನ್ನು ಹೆರಲಾರದ ಗರ್ಭವನ್ನು ಅವರಿಗೆ ಕೊಡು. ಮೊಲೆಹಾಲು ಉಣಿಸಲಾರದ ಸ್ತನಗಳನ್ನು ಅವರಿಗೆ ಕೊಡು.
IRVKN   ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ?
ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us