Bible Versions
Bible Books

Hosea 9:4 (AKJV) American King James Version

Versions

KNV   ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
ERVKN   ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿ ರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.
IRVKN   ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು,
ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ.
ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು;
ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು,
ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು,
ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us