Bible Versions
Bible Books

Isaiah 17:10 (AKJV) American King James Version

Versions

KNV   ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
ERVKN   ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.
IRVKN   ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ.
ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us