Bible Versions
Bible Books

Isaiah 17:13 (AKJV) American King James Version

Versions

KNV   ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.
ERVKN   ದೇವರು ಗದರಿಸಿದಾಗ ಜನರು ಓಡಿಹೋಗುವರು. ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹು ದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.
IRVKN   ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ.
ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us