Bible Versions
Bible Books

Isaiah 18:4 (AKJV) American King James Version

Versions

KNV   ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.
ERVKN   ಯೆಹೋವನು ಇಂತೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿ ಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.
IRVKN   ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ,
ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us