Bible Versions
Bible Books

Isaiah 19:11 (AKJV) American King James Version

Versions

KNV   ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
ERVKN   ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ.
IRVKN   ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ.
ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us