Bible Versions
Bible Books

Isaiah 19:18 (AKJV) American King James Version

Versions

KNV   ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
ERVKN   ಸಮಯದಲ್ಲಿ ಈಜಿಪ್ಟಿನಲ್ಲಿ ಕಾನಾನ್ ದೇಶದ (ಯೆಹೂದ್ಯರ) ಭಾಷೆಯನ್ನಾಡುವ ಐದು ಪಟ್ಟಣಗಳಿರುವವು. ಅದರಲ್ಲಿ ಒಂದರ ಹೆಸರು “ನಾಶನದ ನಗರ.” ಜನರು ಸರ್ವಶಕ್ತನಾದ ಯೆಹೋವನನ್ನು ಹಿಂಬಾಲಿಸಲು ತೀರ್ಮಾನಿಸುವರು.
IRVKN   ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us