Bible Versions
Bible Books

Isaiah 1:30 (AKJV) American King James Version

Versions

KNV   ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.
ERVKN   ಎಲೆ ಒಣಗಿಹೋದ ಏಲಾ ಮರಗಳಂತೆ ನೀವು ಇದ್ದೀರಿ. ನೀರಿಲ್ಲದೆ ಸಾಯುತ್ತಿರುವ ಉದ್ಯಾನವನದಂತೆ ನೀವು ಇದ್ದೀರಿ.
IRVKN   ಎಲೆ ಒಣಗಿದ ಏಲಾ ಮರದಂತೆಯೂ,
ನೀರಿಲ್ಲದ ವನದ ಹಾಗೂ ಇರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us