Versions
KNV ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.
ERVKN ಬಲಾಢ್ಯ ದೇಶಗಳ ಜನರು ನಿನ್ನನ್ನು ಸನ್ಮಾನಿಸುವರು. ಬಲಿಷ್ಠ ನಗರಗಳ ಬಲಶಾಲಿಗಳು ನಿನಗೆ ಭಯಪಡುವರು.
IRVKN ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು.