Versions
KNV ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ERVKN ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.
IRVKN ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ,
ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.