Bible Versions
Bible Books

Isaiah 25:7 (AKJV) American King James Version

Versions

KNV   ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.
ERVKN   ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಮುಸುಕು ಯಾವದೆಂದರೆ ಮರಣ.
IRVKN   ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ,
ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us