Bible Versions
Bible Books

Isaiah 25:9 (AKJV) American King James Version

Versions

KNV   ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
ERVKN   ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.
IRVKN   ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು,
ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us