Bible Versions
Bible Books

Isaiah 26:14 (AKJV) American King James Version

Versions

KNV   ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
ERVKN   ಇತರ ದೇವರುಗಳಿಗೆ ಜೀವವಿಲ್ಲ. ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ.
IRVKN   ನೀನು ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ.
ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us