Versions
KNV ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.
ERVKN ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.
IRVKN {ಯೆಹೋವನ ಶಿಕ್ಷೆ} PS ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ;
ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.