Bible Versions
Bible Books

Isaiah 29:10 (AKJV) American King James Version

Versions

KNV   ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
ERVKN   ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)
IRVKN   ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ,
ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us